Photo Courtesy: Twitterಮುಂಬೈ: ಬಾಂಗ್ಲಾದೇಶ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸಿದ ಇಶಾನ್ ಕಿಶನ್ ಈಗ ಆಯ್ಕೆಗಾರರಿಗೆ ಪ್ರಬಲ ಸಂದೇಶ ನೀಡಿದ್ದಾರೆ.ಇಷ್ಟು ದಿನ ಶಿಖರ್ ಧವನ್, ರೋಹಿತ್ ಶರ್ಮಾ ಇದ್ದರೆ ಇಶಾನ್ ಕಿಶನ್ ಗೆ ತಂಡದಲ್ಲಿ ಸ್ಥಾನ ಸಿಗುತ್ತಿರಲಿಲ್ಲ. ಆದರೆ ಈಗ ಇಶಾನ್ ದ್ವಿಶತಕ ಸಿಡಿಸಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.ಹೀಗಾಗಿ ಮುಂದೆ ಏಕದಿನ ಪಂದ್ಯಗಳಲ್ಲಿ ಇಶಾನ್ ಕಿಶನ್ ಆರಂಭಿಕರಾದರೆ ಶಿಖರ್ ಧವನ್ ಹೊರಗುಳಿಯಬೇಕಾದೀತು. ಹೀಗಾಗಿ ನೆಟ್ಟಿಗರು ಧವನ್