ಮುಂಬೈ: ಇತ್ತೀಚೆಗೆ ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾಗೆ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಅವಕಾಶ ಸಿಕ್ಕಿರುವುದೇ ಅದೃಷ್ಟ.ಒಂದು ವೇಳೆ ಅವರು ಈ ಸರಣಿಯಲ್ಲೂ ವಿಕೆಟ್ ಕೀಳಲು ವಿಫಲರಾದರೆ ಇದೇ ಅವರ ಕೊನೆಯ ಪ್ರವಾಸವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.ಇಶಾಂತ್ ಈಗಾಗಲೇ ಭಾರತದ ಪರ 105 ಟೆಸ್ಟ್ ಪಂದ್ಯಗಳನ್ನು ಆಡಿರುವ ಅನುಭವಿ. ಅವರ ಅನುಭವದ ಆಧಾರದಲ್ಲಿ ಮತ್ತೊಂದು ಅವಕಾಶ ನೀಡಲಾಗಿದೆ. ಆದರೆ ವಿಕೆಟ್ ಕೀಳದೇ ತಂಡದಲ್ಲಿರಿಸಿಕೊಳ್ಳುವ ಸ್ಥಿತಿಯಲ್ಲಿ