ಪರ್ತ್: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸೋತಿರುವ ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿ ಇಲ್ಲವೇ? ನಾಲ್ಕನೇ ದಿನದಾಟದಲ್ಲಿ ನಡೆದ ಘಟನೆಯೊಂದು ಈ ವಿಚಾರಕ್ಕೆ ಇಂಬು ನೀಡಿದೆ.ನಾಲ್ಕನೇ ದಿನ ರವೀಂದ್ರ ಜಡೇಜಾ ಬದಲಿ ಆಟಗಾರರಾಗಿ ಕ್ಷೇತ್ರ ರಕ್ಷಣೆಗೆ ಇಳಿದಿದ್ದರು. ಈ ವೇಳೆ ಬೌಲಿಂಗ್ ಮಾಡುತ್ತಿದ್ದ ಇಶಾಂತ್ ಶರ್ಮಾ ಜಡೇಜಾ ಬಳಿ ಫೈನ್ ಲೆಗ್ ಕ್ಷೇತ್ರದಲ್ಲಿ ಫೀಲ್ಡಿಂಗ್ ಮಾಡಲು ಹೇಳಿದರು.ಆದರೆ ಜಡೇಜಾ ಇಶಾಂತ್ ಮಾತು ಕೇಳಲಿಲ್ಲ. ಇದರಿಂದ ಸಿಟ್ಟಿಗೆದ್ದ ಇಶಾಂತ್ ಮತ್ತು