ಕೇಪ್ ಟೌನ್: ದ.ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಅನುಭವಿ ವೇಗಿ ಇಶಾಂತ್ ಶರ್ಮಾಗೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆಯಿದೆ.ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಇಶಾಂತ್ ಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಸಿರಾಜ್ ಗೆ ಅವಕಾಶ ನೀಡಲಾಗಿತ್ತು. ಆದರೆ ಸಿರಾಜ್ ರಿಂದ ಹೇಳಿಕೊಳ್ಳುವ ಪ್ರದರ್ಶನ ಬಂದಿರಲಿಲ್ಲ.ಇದೀಗ ಮೂರನೇ ಟೆಸ್ಟ್ ಪಂದ್ಯವನ್ನು ಗೆದ್ದು ಐತಿಹಾಸಿಕ ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾ ತಂಡದಲ್ಲಿ ಅನುಭವಿ ಇಶಾಂತ್ ಗೆ ಅವಕಾಶ ನೀಡುವ