ಸೌಥಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ.ನಿನ್ನೆಯ ಪಂದ್ಯದಲ್ಲಿ 2 ವಿಕೆಟ್ ಕಿತ್ತ ಇಶಾಂತ್ ತಮ್ಮ ಟೆಸ್ಟ್ ಬಾಳ್ವೆಯ 250 ನೇ ವಿಕೆಟ್ ಸಂಪಾದಿಸಿದರು. ಈ ಮೂಲಕ ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ 250 ವಿಕೆಟ್ ಪಡೆದ ಭಾರತದ ಮೂರನೇ ವೇಗಿ ಎನಿಸಿಕೊಂಡರು.ಇದಕ್ಕೂ ಮೊದಲು ಕಪಿಲ್ ದೇವ್ (434), ಜಹೀರ್ ಖಾನ್ (311)