ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಹೊಸ ದಾಖಲೆ ಮಾಡಿದ್ದಾರೆ.