ಲಂಡನ್: ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಗುಮ್ಮ ಕಾಡಿತ್ತು. ಆದರೆ ನಾಲ್ಕನೇ ಟೆಸ್ಟ್ ನಲ್ಲಿ ಆ ‘ಗುಮ್ಮ’ ಕಾಡುವ ಸಾಧ್ಯತೆಯಿಲ್ಲ.