ಎಡ್ಜ್ ಬಾಸ್ಟನ್: ಮತ್ತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಕೆಣಕುವ ಕೆಲಸವನ್ನು ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಮಾಡಿದ್ದಾರೆ.ಕಳೆದ ಬಾರಿ ಭಾರತ ಪ್ರವಾಸ ಮಾಡಿದ್ದಾಗ ಆಂಡರ್ಸನ್ ಕೊಹ್ಲಿ ತವರಿನಲ್ಲಿ ಮಾತ್ರ ಚೆನ್ನಾಗಿ ಆಡುತ್ತಾರೆ. ಇಂಗ್ಲೆಂಡ್ ನಲ್ಲಿ ಅವರಿಗೆ ಇಷ್ಟು ಚೆನ್ನಾಗಿ ಆಡಲು ಸಾಧ್ಯವಾಗದು. ಅವರು ಗ್ರೇಟ್ ಬ್ಯಾಟ್ಸ್ ಮನ್ ಅಲ್ಲ ಎಂಬ ಅರ್ಥದಲ್ಲಿ ಮಾತನಾಡಿದ್ದ ಆಂಡರ್ಸನ್ ಇದೀಗ ಮೊದಲ ಟೆಸ್ಟ್ ಪಂದ್ಯದಲ್ಲಿ ಕಠಿಣ ಪರಿಸ್ಥಿತಿಯಲ್ಲಿ ಕೊಹ್ಲಿ ಶತಕ ಗಳಿಸಿದ