ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ವೇಗಿ ಲಸಿತ್ ಮಲಿಂಗಾ ಐಪಿಎಲ್ ನಿಂದಲೂ ನಿವೃತ್ತಿ ಹೇಳಿದ್ದಾರೆ. ಅವರ ನಿವೃತ್ತಿ ಬಗ್ಗೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ.