ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ತೃತೀಯ ಟೆಸ್ಟ್ ಪಂದ್ಯದ ಮೇಲೆ ಟೀಂ ಇಂಡಿಯಾ ಸಂಪೂರ್ಣ ಹಿಡಿತ ಸಾಧಿಸಿದೆ.ಮೂರನೇ ದಿನ ಚಹಾ ವಿರಾಮದ ವೇಳೆಗೆ ಆಸೀಸ್ ಮೊದಲ ಇನಿಂಗ್ಸ್ ನಲ್ಲಿ 7 ವಿಕೆಟ್ ಕಳೆದುಕೊಂಡು 145 ರನ್ ಗಳಿಸಿ ಸಂಕಷ್ಟದಲ್ಲಿದೆ. ಭಾರತದ ಮೊದಲ ಇನಿಂಗ್ಸ್ ಮೊತ್ತವಾದ 443 ರನ್ ಗಳನ್ನು ದಾಟಲು ಆಸೀಸ್ ಇನ್ನೂ 298 ರನ್ ಮಾಡಬೇಕಿದೆ.ಭಾರತದ ಪರ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ,