ಮುಂಬೈ: ಬಹಳ ದಿನಗಳಿಂದ ಕ್ರಿಕೆಟ್ ನಿಂದ ದೂರವಿರುವ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ಕೆಎಲ್ ರಾಹುಲ್ ಕಮ್ ಬ್ಯಾಕ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಬುಮ್ರಾ ಬೆನ್ನು ನೋವಿನಿಂದಾಗಿ ಕಳೆದ ಒಂದು ವರ್ಷದಿಂದ ಕ್ರಿಕೆಟ್ ಆಡಿಲ್ಲ. ರಾಹುಲ್ ಇತ್ತೀಚೆಗೆ ಮುಕ್ತಾಯವಾಗಿದ್ದ ಐಪಿಎಲ್ ನಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಇದೀಗ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಇಬ್ಬರೂ ಮುಂಬರುವ ಏಷ್ಯಾ ಕಪ್ ವೇಳೆಗೆ ತಂಡಕ್ಕೆ ಕಮ್ ಬ್ಯಾಕ್