WDಮುಂಬೈ: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗರಾದ ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್ ಮತ್ತು ರವೀಂದ್ರ ಜಡೇಜಾ ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.ಟೀಂ ಇಂಡಿಯಾಗೆ ಒಬ್ಬರು ವೇಗದ ಅಸ್ತ್ರವಾದರೆ ಇನ್ನೊಬ್ಬರು ಸ್ಪಿನ್ ಅಸ್ತ್ರ ಹಾಗೂ ಶ್ರೇಯಸ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ದಾಂಡಿಗ. ಮೂವರೂ ಒಂದೇ ದಿನ ಜನ್ಮದಿನ ಹಂಚಿಕೊಳ್ಳುತ್ತಿರುವುದು ವಿಶೇಷ. ಈ ಮೂವರಿಗೂ ಕ್ರಿಕೆಟ್ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರುತ್ತಿದ್ದಾರೆ.ಜಡೆಜಾ ಇಂದಿಗೆ 35 ವರ್ಷಕ್ಕೆ ಕಾಲಿಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ