ಇಂಧೋರ್: ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ಬ್ರೇಕ್ ಪಡೆದಿದ್ದಾರೆ.