WDಮುಂಬೈ: ಟೀಂ ಇಂಡಿಯಾ ಮುಂದಿನ ವರ್ಷ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಪಾಕಿಸ್ತಾನಕ್ಕೆ ಪ್ರವಾಸ ಬೆಳೆಸಲಿದೆ ಎಂಬ ಸುದ್ದಿಗಳ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ. ಪಾಕ್ ಗೆ ಟೀಂ ಇಂಡಿಯಾ ತೆರಳಲ್ಲ. ಅದರ ಬದಲು ನಾವು ತಟಸ್ಥ ಸ್ಥಳದಲ್ಲಿ ಟೂರ್ನಮೆಂಟ್ ನಡೆಸಲು ತೀರ್ಮಾನಿಸಿದ್ದೇವೆ ಎಂದು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥರೂ ಆಗಿರುವ ಜಯ್ ಶಾ ಹೇಳಿದ್ದಾರೆ.ಪಾಕಿಸ್ತಾನ ಮುಂದಿನ ಏಷ್ಯಾ ಕಪ್ ಆತಿಥ್ಯ ಹೊಂದಿದ್ದು,