ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಎರಡನೇ ಅವಧಿಗೆ ಮುಂದುವರಿದಿದ್ದಾರೆ. ಆದರೆ ಅವರ ಕೋಚ್ ಅವಧಿ ಎಷ್ಟು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿರಲಿಲ್ಲ.ಈ ಬಗ್ಗೆ ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬಹಿರಂಗಪಡಿಸಿದ್ದಾರೆ. ಏಕದಿನ ವಿಶ್ವಕಪ್ ನಲ್ಲಿ ತೋರಿದ ಅದ್ಭುತ ನಿರ್ವಹಣೆ ಹಿನ್ನಲೆಯಲ್ಲಿ ರಾಹುಲ್ ದ್ರಾವಿಡ್ ರನ್ನು ಮತ್ತೆ ಕೋಚ್ ಆಗಿ ಮುಂದುವರಿಯಲು ಕೇಳಿಕೊಳ್ಳಲಾಗಿತ್ತು.ಅದರಂತೆ ದ್ರಾವಿಡ್ ಈಗ ದ.ಆಫ್ರಿಕಾ ವಿರುದ್ಧದ ಸರಣಿಗೆ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ