ಮುಂಬೈ: ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ಆಗಿರುವ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಗೆ ಕಿಂಗ್ಸ್ ಪಂಜಾಬ್ ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಕೋಚ್ ಜಾಂಟಿ ರೋಡ್ಸ್ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಂಜಾಬ್ ಪಂದ್ಯ ಗೆದ್ದ ಬಳಿಕ ಮೈದಾನಕ್ಕಿಳಿದ ಉಭಯ ತಂಡಗಳು ಪರಸ್ಪರ ಕೈಕುಲುಕಿ ಅಭಿನಂದಿಸುತ್ತಿದ್ದವು.ಈ ವೇಳೆ ಜಾಂಟಿ ರೋಡ್ಸ್ ಮೈದಾನದಲ್ಲಿಯೇ ಸಚಿನ್ ಕಾಲಿಗೆ ಬಿದ್ದು ನಮಸ್ಕರಿಸುವ ಮೂಲಕ ಕ್ರಿಕೆಟ್