ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ನ ಎರಡನೇ ದಿನ ಭೋಜನ ವಿರಾಮದ ವೇಳೆಗೆ ಇಂಗ್ಲೆಂಡ್ 8 ವಿಕೆಟ್ ನಷ್ಟಕ್ಕೆ 304 ರನ್ ಗಳಿಸಿದೆ.ಭಾರತದ ಪಾಲಿಗೆ ಜೋಸ್ ಬಟ್ಲರ್ ಮತ್ತು ಸ್ಟುವರ್ಟ್ ಬ್ರಾಡ್ ಜೋಡಿ ಕಂಟಕವಾಗಿ ಕಾಡುತ್ತಿದ್ದಾರೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಗಳನ್ನು ಬೇಗನೇ ಪೆವಿಲಿಯನ್ ಗೆ ಅಟ್ಟಿದ್ದ ಟೀಂ ಇಂಡಿಯಾ ವೇಗಿಗಳು ಈ ಕೆಳ ಕ್ರಮಾಂಕದ ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಲು