ಸಿಡ್ನಿ: ಆಸ್ಟ್ರೇಲಿಯಾ ಸರಣಿಯಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರು ಇಷ್ಟೊಂದು ಪ್ರಮಾಣದಲ್ಲಿ ಗಾಯಗೊಂಡು ಸರಣಿಯಿಂದ ಹೊರನಡೆಯುತ್ತಿರುವುದಕ್ಕೆ ತಡವಾಗಿ ಆಯೋಜನೆಯಾದ ಐಪಿಎಲ್ ಕಾರಣ ಎಂದು ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲ್ಯಾಂಗರ್ ದೂರಿದ್ದಾರೆ.