ನವದೆಹಲಿ: ಐಪಿಎಲ್ 11 ನೇ ಆವೃತ್ತಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ಆದರೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಆರಂಭಕ್ಕೂ ಮೊದಲೇ ಶಾಕಿಂಗ್ ನ್ಯೂಸ್ ಸಿಕ್ಕಿದೆ.ಗೌತಮ್ ಗಂಭೀರ್ ನೇತೃತ್ವದ ಡೆಲ್ಲಿ ಡೇರ್ ಡೆವಿಲ್ಸ್ ತಂಡ ನಾಳೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೆಣಸಲಿದೆ. ಆದರೆ ಇದಕ್ಕೂ ಮೊದಲೇ ನಂ.1 ಬೌಲರ್ ಕಗಿಸೋ ರಬಾಡಾ ರೂಪದಲ್ಲಿ ಆಘಾತ ಸಿಕ್ಕಿದೆ.ದ.ಆಫ್ರಿಕಾ ವೇಗಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬೆನ್ನು ನೋವಿಗೆ ತುತ್ತಾಗಿದ್ದು, ಐಪಿಎಲ್ ನಿಂದ