ಮುಂಬೈ: ಕೊರೋನಾ ಪರಿಹಾರಕ್ಕೆ ದೇಣಿಗೆ ಸಂಗ್ರಹಿಸಲು ಭಾರತ ಮತ್ತು ಪಾಕಿಸ್ತಾನ ನಡುವೆ ಮೂರು ಪಂದ್ಯಗಳ ಕ್ರಿಕೆಟ್ ಸರಣಿ ನಡೆಯಲಿ ಎಂಬ ಮಾಜಿ ಕ್ರಿಕೆಟಿಗ ಶೊಯೇಬ್ ಅಖ್ತರ್ ಹೇಳಿಕೆಗೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ತಿರುಗೇಟು ನೀಡಿದ್ದಾರೆ.