Photo Courtesy: Twitterಜೈಪುರ: ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ತನ್ನ ಪಾರಮ್ಯ ಮುಂದುವರಿಸಿದೆ.ನಿನ್ನೆ ಕೇರಳ ಸ್ಟ್ರೈಕರ್ಸ್ ವಿರುದ್ಧ ನಡೆದ ಪಂದ್ಯವನ್ನು 8 ವಿಕೆಟ್ ಗಳಿಂದ ಸೋಲಿಸಿದ ಕಿಚ್ಚ ಸುದೀಪ್ ರ ಕರ್ನಾಟಕ ಬುಲ್ಡೋಜರ್ಸ್ ತಂಡ ಸತತ ಎರಡನೇ ಗೆಲುವು ಸಾಧಿಸಿದೆ. ಮೊದಲ ಪಂದ್ಯದಲ್ಲಿ ಬೆಂಗಾಳ್ ಟೈಗರ್ಸ್ ವಿರುದ್ಧವೂ ಕಿಚ್ಚನ ಪಡೆ ಗೆಲುವು ಸಾಧಿಸಿತ್ತು.ನಿನ್ನೆಯ ಪಂದ್ಯದಲ್ಲಿ ನಾಯಕ ಪ್ರದೀಪ್ ಆಲ್ ರೌಂಡರ್ ಪ್ರದರ್ಶನ ನೀಡಿದರು. ಬ್ಯಾಟಿಂಗ್ ನಲ್ಲಿ