ಬೆಂಗಳೂರು: ಸುಪ್ರೀಂ ಕೋರ್ಟಿನ ತೀರ್ಪಿನ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಕ್ರಿಕೆಟ್ ಸಂಸ್ಥೆ ಲೋಧಾ ಸಮಿತಿಯ ವರದಿಗಳನ್ನು ಜಾರಿ ಮಾಡಲು ಮುಂದಾಗಿದೆ. ಅದರಂತೆ ಪ್ರಮುಖ ಹುದ್ದೆಗಳಿಗೆ ಅರ್ಹರನ್ನು ನೇಮಿಸಿದೆ.ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ಕೆಎಸ್ ಸಿಎ ಅಧ್ಯಕ್ಷ, ಕಾರ್ಯದರ್ಶಿಗಳು ರಾಜೀನಾಮೆ ನೀಡಿದ್ದರು. ಇದೀಗ ಸಂಜಯ್ ದೇಸಾಯಿ ಹಂಗಾಮಿ ಅಧ್ಯಕ್ಷರಾಗಿ ನೇಮಕವಾಗಿದ್ದು, ಸುಧಾಕರ ರಾವ್ ಕಾರ್ಯದರ್ಶಿ, ಶ್ರೀನಿವಾಸ ಮೂರ್ತಿ ಖಜಾಂಜಿಯಾಗಿ ಆಯ್ಕೆಯಾಗಿದ್ದಾರೆ.ಗುರುವಾರ ಸಭೆ ಸೇರಿದ ಪದಾದಿಕಾರಿಗಳು ನೂತನ ಆಡಳಿತಾಧಿಕಾರಿಗಳನ್ನು ಆಯ್ಕೆ ಮಾಡಿತು. ಕೆಎಸ್