ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿರುವ ಮೆಲ್ಬೋರ್ನ್ ಮೈದಾನದಲ್ಲಿ ಕನ್ನಡ ಬಾವುಟ ಹಾರಾಡಿದ್ದು ವಿಶೇಷವಾಗಿತ್ತು.