ಜೈಪುರ: ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ನಲ್ಲಿ ಪ್ರಬಲ ತಮಿಳುನಾಡು ವಿರುದ್ಧ ಟಾಸ್ ಗೆದ್ದ ಕರ್ನಾಟಕ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.