ಚೆನ್ನೈ: ಕರ್ನಾಟಕ ಮತ್ತು ರೈಲ್ವೇಸ್ ನಡುವೆ ನಡೆದ ಗ್ರೂಪ್ ಸಿಯ ಮೊದಲ ಲೀಗ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 481 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಇದಕ್ಕೆ ದಿಟ್ಟ ಉತ್ತರ ನೀಡಿದ್ದ ರೈಲ್ವೇಸ್ 426 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಕರ್ನಾಟಕ ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸಿತು.ಎರಡನೇ ಇನಿಂಗ್ಸ್ ನಲ್ಲಿ ಕರ್ನಾಟಕ 9 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. 279