ನಾಗ್ಪುರ: ಈ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ವಿದರ್ಭ ಎದುರು ಮೊದಲ ಪಂದ್ಯವಾಡುತ್ತಿರುವ ಕರ್ನಾಟಕ ಮೊದಲ ದಿನದಾಟದ ಅಂತ್ಯಕ್ಕೆ ಎದುರಾಳಿಯ 8 ವಿಕೆಟ್ ಕಿತ್ತು 245 ರನ್ ಗೆ ನಿಯಂತ್ರಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿದರ್ಭ ಆರಂಭದಲ್ಲೇ 2 ವಿಕೆಟ್ ಕಿತ್ತು ಸಂಕಷ್ಟಕ್ಕೀಡಾಯಿತು. ಈ ಸಂದರ್ಭದಲ್ಲಿ ಜತೆಯಾದ ವಾಸಿಂ ಜಾಫರ್ ಹಾಗೂ ಗಣೇಶ್ ಸತೀಶ್ ಉತ್ತಮ ಜತೆಯಾಟವಾಡಿ ಚೇತರಿಕೆ ನೀಡಿದರು.ಆದರೆ ನಂತರ