ಚೆನ್ನೈ: ಕರ್ನಾಟಕ ಮತ್ತು ಪುದುಚೇರಿ ನಡುವೆ ನಡೆದ ರಣಜಿ ಟ್ರೋಫಿ ಲೀಗ್ ಪಂದ್ಯದಲ್ಲಿ ರಾಜ್ಯ ತಂಡಕ್ಕೆ ಇನಿಂಗ್ಸ್ ಮತ್ತು 20 ರನ್ ಗಳ ಅಂತರದ ಭರ್ಜರಿ ಜಯ ಸಿಕ್ಕಿದೆ.ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 8 ವಿಕೆಟ್ ನಷ್ಟಕ್ಕೆ 453 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಕರ್ನಾಟಕ ಪರ ದೇವದತ್ತ್ ಪಡಿಕ್ಕಲ್ 178 ರನ್ ಗಳಿಸಿ ಮಿಂಚಿದರು. ಇದಕ್ಕೆ ಉತ್ತರವಾಗಿ ಪುದುಚೇರಿ ಮೊದಲ ಇನಿಂಗ್ಸ್ ನಲ್ಲಿ 241 ರನ್ ಗಳಿಗೆ ಆಲೌಟ್