ದೆಹಲಿ: ಸೌರಾಷ್ಟ್ರ ವಿರುದ್ಧ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಕರ್ನಾಟಕ 41 ರನ್ ಗಳಿಂದ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಆರಂಭಿಕ ಕುಸಿತ ಕಂಡರೂ ನಂತರ ಮಯಾಂಕ್ ಅಗರ್ವಾಲ್ ಅವರ 90 ರನ್ ಮತ್ತ ರವಿಕಾಂತ್ ಸಮರ್ಥ್ ಅವರ 48 ರನ್ ಗಳ ಇನಿಂಗ್ಸ್ ನಿಂದ ಚೇತರಿಸಿಕೊಂಡಿತು. ಇದರಿಂದಾಗಿ ರಾಜ್ಯದ ತಂಡ