ಬೆಂಗಳೂರು: ಭಾರತ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತ್ರಿಶತಕ ಭಾರಿಸಿದ ಎರಡನೇ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆ ಹೊಂದಿರುವ ಕನ್ನಡಿಗ ಕರುಣ್ ನಾಯರ್ ಗೆ ಮತ್ತೆ ತವರಿನಲ್ಲಿ ಮೋಡಿ ಮಾಡುವ ಅವಕಾಶ ಸಿಗುತ್ತಾ?ಅಫ್ಘಾನಿಸ್ತಾನದ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 14 ರಿಂದ ಏಕೈಕ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಕರುಣ್ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರೆಹಾನೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ತಮಗೆ ಅವಕಾಶ