ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವಿನ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ 447 ರನ್ ಗಳ ಗೆಲುವಿನ ಗುರಿ ಬೆನ್ನತ್ತಿರುವ ಲಂಕಾ ಇತ್ತೀಚೆಗಿನ ವರದಿ ಬಂದಾಗ 6 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿದೆ. ಟೀಂ ಇಂಡಿಯಾ ಬೌಲರ್ ಗಳನ್ನು ಕಾಡುತ್ತಿರುವ ಧಿಮುತ ಕರುಣರತ್ನೆ 89 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರ ಜೊತೆಗೆ ನಿನ್ನೆ ಅಜೇಯರಾಗುಳಿದಿದ್ದ ಕುಸಾಲ್ ಮೆಂಡಿಸ್ 54 ರನ್ ಗಳಿಸಿ ಔಟಾದರು. ಈ