ಬೆಂಗಳೂರು: ಕಿಚ್ಚ ಸುದೀಪ್ ಸಿನಿ ಜೀವನಕ್ಕೆ ಕಾಲಿಟ್ಟು 25 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕೋಟಿಗೊಬ್ಬ 3 ಸಿನಿಮಾ ತಂಡ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ.ಇಂದು ಶ್ರೀ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಕೂಡಾ ಭಾಗಿಯಾಗಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಜೊತೆಗೆ ನಟರಾದ ರವಿಚಂದ್ರನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್ ಭಾಗಿಯಾಗಿ ಸುದೀಪ್ ಜೊತೆಗಿನ ನೆನಪು ಮೆಲುಕು