ಬೆಂಗಳೂರು: ಕರ್ನಾಟಕ ಕ್ರಿಕೆಟ್ ಸಂಸ್ಥೆ ಸಹಯೋಗದಿಂದ ನಡೆಯಲಿರುವ ಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿಯನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಿದ್ದಾರೆ.ಟ್ರೋಫಿ ಅನಾವರಣ ಸಮಾರಂಭದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣ ಮೂರ್ತಿ, ಮಾಜಿ ಕ್ರಿಕೆಟಿಗ ಬಿಎಸ್ ಚಂದ್ರಶೇಖರ್ ಉಪಸ್ಥಿತರಿದ್ದರು. ಈ ಬಾರಿ ಮೂರು ಮಹಿಳಾ ತಂಡಗಳೂ ಆಡುತ್ತಿರುವುದು ವಿಶೇಷ.ಈ ವೇಳೆ ಮಾತನಾಡಿರುವ ಕಿಚ್ಚ ಸುದೀಪ್ ಮುಂದಿನ ವರ್ಷ ಕೆಪಿಎಲ್ ನಲ್ಲಿ ಆಡುವುದಾಗಿ ಹೇಳಿಕೊಂಡಿದ್ದಾರೆ. ಹಿಂದೊಮ್ಮೆ ಕಿಚ್ಚ ನೇತೃತ್ವದ