ಪರ್ತ್: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲಿರುವ ಟೀಂ ಇಂಡಿಯಾ ಈಗಾಗಲೇ ಕಾಂಗಾರೂ ನಾಡಿಗೆ ಬಂದಿಳಿದಿದೆ.