ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಕೆಎಲ್ ರಾಹುಲ್ ಈಗ ಮೋಸ್ಟ್ ವಾಂಟೆಡ್ ಬ್ಯಾಚುಲರ್ ಗಳಲ್ಲೊಬ್ಬರು. ಆದರೆ ಕಮಿಟೆಡ್ ಎಂದು ಪ್ರತ್ಯೇಕ ಹೇಳಬೇಕಾಗಿಲ್ಲ.ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಜೊತೆ ರಾಹುಲ್ ಡೇಟಿಂಗ್ ಮಾಡುತ್ತಿರುವುದು ಗುಟ್ಟಾಗೇನು ಉಳಿದಿಲ್ಲ. ಇವರಿಬ್ಬರ ಮದುವೆ ಬಗ್ಗೆ ಆಗಾಗ ರೂಮರ್ ಗಳು ಕೇಳಿಬರುತ್ತಲೇ ಇರುತ್ತವೆ. ಈಗ ಹೊಸದೊಂದು ಮಾತು ಕೇಳಿಬಂದಿದೆ.ರಾಹುಲ್ ಮತ್ತು ಅಥಿಯಾ ಕೊನೆಗೂ ಮದುವೆಯಾಗಲು ತೀರ್ಮಾನಿಸಿದ್ದು, ಟಿ20 ವಿಶ್ವಕಪ್ ಬಳಿಕ ಆ ಗಳಿಗೆ