ಇಂಧೋರ್: ಶ್ರೀಲಂಕಾ ವಿರುದ್ಧದ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 88 ರನ್ ಗಳಿಂದ ಗೆದ್ದುಕೊಂಡಿದೆ. ಈ ಗೆಲುವಿಗೆ ವೇದಿಕೆ ಸಿದ್ಧಪಡಿಸಿದ್ದು ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್. ಕೊನೆಗೆ ಕೆಲಸ ಪೂರ್ತಿ ಮಾಡಿದ್ದು ಬೌಲರ್ ಗಳಾದ ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್. ಆರಂಭಿಕರಾಗಿ ಬಂದಿದ್ದ ರೋಹಿತ್ ಶರ್ಮಾ ಅಬ್ಬರಕ್ಕೆ ಕೆಎಲ್ ರಾಹುಲ್ ಆರಂಭದಲ್ಲಿ ಕೊಂಚ ತಣ್ಣಗಿದ್ದರೂ ರೋಹಿತ್ ಔಟ್ ಆದ ಬಳಿಕ ತಾವೇ ಜವಾಬ್ದಾರಿ ಹೊತ್ತುಕೊಂಡರು. ನಂತರ