ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಐದನೇ ದಿನ ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದೆ. ಕೆಎಲ್ ರಾಹುಲ್ ಶತಕ ಗಳಿಸಿ ಅಭಿಮಾನಿಗಳಿಗೆ ಸಂತಸ ನೀಡಿದ್ದಾರೆ.ನಿನ್ನೆ 2 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ಕೆಎಲ್ ರಾಹುಲ್ ಮತ್ತು ಅಜಿಂಕ್ಯಾ ರೆಹಾನೆ ಜೋಡಿ ಮೇಲೆತ್ತಿತ್ತು. ಏಕದಿನ ಶೈಲಿಯಲ್ಲಿ ಆಡಿದ ಕೆಎಲ್