WDಢಾಕಾ: ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕರಾಗಿದ್ದ ಕೆಎಲ್ ರಾಹುಲ್ ಕಳಪೆ ಫಾರ್ಮ್ ಮುಂದುವರಿಸಿದ್ದರು.ಬಾಂಗ್ಲಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದು ಬಿಟ್ಟರೆ ರಾಹುಲ್ ಬ್ಯಾಟ್ ಸದ್ದು ಮಾಡಲೇ ಇಲ್ಲ. ಈ ಮೊದಲೂ ರಾಹುಲ್ ಕಳಪೆ ಫಾರ್ಮ್ ಪ್ರದರ್ಶಿಸಿದ್ದರು. ಇದು ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.ಇಷ್ಟೊಂದು ಸತತವಾಗಿ ವೈಫಲ್ಯ ಅನುಭವಿಸಿದರೂ ಕೆಎಲ್ ರಾಹುಲ್ ರನ್ನು ಮುಂದಿನ ನಾಯಕ ಎಂದು ಬಿಸಿಸಿಐ ಬಿಂಬಿಸುತ್ತಿರುವುದೇಕೆ? ಇವರಿಗಿಂತ ಬೌಲರ್ ಗಳ ಸ್ಟ್ರೈಕ್