ಬೆಂಗಳೂರು: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿದ್ದಕ್ಕೆ ಹಾರ್ದಿಕ್ ಪಾಂಡ್ಯ ಜತೆಗೆ ನಿಷೇಧ ಶಿಕ್ಷೆಗೊಳಗಾಗಿದ್ದ ಕೆಎಲ್ ರಾಹುಲ್ ಸಾಕಷ್ಟು ಮಾನಸಿಕ ಹಿಂಸೆ ಅನುಭವಿಸಿದ್ದಾರೆ.ಇದೀಗ ಅಲ್ಲಿ ಹೋದ ಮಾನ, ಗೌರವ ಮರಳಿ ಪಡೆಯಲು ಕೆಎಲ್ ರಾಹುಲ್ ಬೇರೆಯದೇ ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಸದ್ಯಕ್ಕೆ ಎ ತಂಡದ ಪರ ಟೆಸ್ಟ್ ಆಡುತ್ತಿರುವ ರಾಹುಲ್ ಮರಳಿ ಟೀಂ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಲು ಹರಸಾಹಸ ಮಾಡುತ್ತಿದ್ದಾರೆ.ಅದರ ಜತೆಗೆ ಅಪಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ