ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮ ಆರಂಭ ಪಡೆದ ಟೀಂ ಇಂಡಿಯಾ ಈಗ ಮೊದಲ ವಿಕೆಟ್ ಕಳೆದುಕೊಂಡಿದೆ.46 ರನ್ ಗಳಿಸಿದ್ದ ಕೆಎಲ್ ರಾಹುಲ್ ಜೇಮ್ಸ್ ಆಂಡರ್ಸನ್ ಗೆ ವಿಕೆಟ್ ಒಪ್ಪಿಸಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ 1 ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿದ್ದು, ಇನ್ನೂ ಮೊದಲ ಇನಿಂಗ್ಸ್ ಹಿನ್ನಡೆ ದಾಟಲು 16 ರನ್ ಗಳಿಸಬೇಕಿದೆ. ರೋಹಿತ್ ಶರ್ಮಾ