ಮುಂಬೈ: ಐಪಿಎಲ್ ಹರಾಜು ಪ್ರಕ್ರಿಯೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಇದಕ್ಕೂ ಮೊದಲು ಹೊಸದಾಗಿ ಸೇರ್ಪಡೆಯಾಗಿರುವ ಎರಡು ಫ್ರಾಂಚೈಸಿಗಳು ತಮ್ಮ ತಂಡಕ್ಕೆ ಮೂವರು ಆಟಗಾರರನ್ನು ಖರೀದಿಸಬಹುದಾಗಿದೆ.ಇದೀಗ ಹೊಸದಾಗಿ ಸೇರ್ಪಡೆಯಾಗಿರುವ ಅಹಮ್ಮದಾಬಾದ್ ಮತ್ತು ಲಕ್ನೋ ಫ್ರಾಂಚೈಸಿ ನಾಯಕನ ಹುಡುಕಾಟದಲ್ಲಿದೆ. ಮೂಲಗಳ ಪ್ರಕಾರ ಕೆಎಲ್ ರಾಹುಲ್ ಲಕ್ನೋ ತಂಡಕ್ಕೆ ಮತ್ತು ಡೆಲ್ಲಿಯಿಂದ ಹೊರಬಂದಿರುವ ಶ್ರೇಯಸ್ ಐಯರ್ ಅಹಮ್ಮದಾಬಾದ್ ತಂಡಕ್ಕೆ ನಾಯಕರಾಗಲಿದ್ದಾರೆ ಎಂಬ ಸುದ್ದಿಯಿದೆ.ಆಟಗಾರರ ಪಟ್ಟಿ ರಿಲೀಸ್ ಮಾಡುವ ಮುನ್ನವೇ ಕೆಎಲ್ ರಾಹುಲ್ ಮೇಲೆ