ಮುಂಬೈ: ಕ್ರಿಕೆಟಿಗ ಕೆಎಲ್ ರಾಹುಲ್ ಪ್ರೇಯಸಿ ಅಥಿಯಾ ಶೆಟ್ಟಿ ಮನೆಗೆ ಹೊಸ ಅತಿಥಿಯೊಂದು ಎಂಟ್ರಿ ಕೊಟ್ಟಿದೆ. ಈ ಫೋಟೋಗಳನ್ನು ಅಥಿಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.