ಡುಬ್ಲಿನ್: ಕೊನೆಗೂ ತಮ್ಮ ಬೆಂಚ್ ಕಾಯಿಸುವ ಹುಡುಗರ ಕಷ್ಟ ಏನೆಂದು ಟೀಂ ಇಂಡಿಯಾ ಕ್ರಿಕೆಟಿಗರ ಪೈಕಿ ಕೇಳಿದರೆ ಮೊದಲು ಉತ್ತರ ಹೇಳುವುದು ಕೆಎಲ್ ರಾಹುಲ್ ಇರಬಹುದು.ಪ್ರತಿಭೆಯಿದ್ದೂ ರಾಹುಲ್ ಅವಕಾಶ ಪಡೆದಿರುವುದಕ್ಕಿಂತ ಹೆಚ್ಚು ಬೆಂಚ್ ಕಾಯಿಸಿದ್ದೇ ಹೆಚ್ಚು. ಆದರೆ ಐರ್ಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಕೊನೆಗೂ ತಮ್ಮ ಮೆಚ್ಚಿನ ಆರಂಭಿಕ ಸ್ಥಾನ ಸಿಕ್ಕಿದ್ದಕ್ಕೆ ಖುಷಿಯಾಗಿದ್ದರು.ಇಂತಹ ಪ್ರತಿಭಾವಂತರ ತಂಡದಲ್ಲಿ ಅವಕಾಶ ಸಿಗುವುದೇ ಕಷ್ಟ ಎಂದು ನನಗೆ ಗೊತ್ತು. ಅವಕಾಶ ಸಿಕ್ಕಾಗ ಬಳಸಿಕೊಳ್ಳಲು