ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿದ ತಪ್ಪಿಗೆ ಟೀಂ ಇಂಡಿಯಾ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ವಿಚಾರಣೆ ಮುಗಿದಿದ್ದು, ಇಬ್ಬರಿಗೂ 20 ಲಕ್ಷ ರೂ. ದಂಡ ವಿಧಿಸಲಾಗಿದೆ.