ಪಲ್ಲಿಕೆಲೆ: ಏಷ್ಯಾ ಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ಅರ್ಧಶತಕ ಸಿಡಿಸಿದ್ದರು.ಇದರಿಂದಾಗಿ ಈಗ ಕೆಎಲ್ ರಾಹುಲ್ ಸ್ಥಾನಕ್ಕೆ ಕುತ್ತು ಬಂದಿದೆ. ಏಷ್ಯಾ ಕಪ್ ನಲ್ಲಿ ಮೊದಲ ಎರಡು ಪಂದ್ಯಗಳಿಗೆ ಕೆಎಲ್ ರಾಹುಲ್ ಇರಲ್ಲ. ಅದಾದ ಬಳಿಕ ಅವರು ತಂಡಕ್ಕೆ ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಿದೆ.ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಕೂಡಾ ಮಾಡುವುದರಿಂದ ಅವರು ತಂಡಕ್ಕೆ ಬಂದರೆ ಇಶಾನ್