ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ತಡಬಡಾಯಿಸಿತ್ತು. ಅದರಲ್ಲೂ ಆರಂಭಿಕ ಪೃಥ್ವಿ ಶಾ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಮುಂದಿನ ಪಂದ್ಯಕ್ಕೆ ಕೆಎಲ್ ರಾಹುಲ್ ಗೆ ಬುಲಾವ್ ನೀಡುವ ಸಾಧ್ಯತೆಯಿದೆ.