ಸೌಥಾಂಪ್ಟನ್: ಶುಕ್ರವಾರದಿಂದ ಇಂಗ್ಲೆಂಡ್ ವಿರುದ್ಧ ಆರಂಭವಾಗಲಿರುವ ಐದನೇ ಟೆಸ್ಟ್ ಪಂದ್ಯಕ್ಕೆ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಕೊಕ್ ನೀಡುವ ಸಾಧ್ಯತೆ ಹೆಚ್ಚಿದೆ.ಕಳೆದ ನಾಲ್ಕು ಪಂದ್ಯಗಳಿಂದ ಸತತ ವೈಫಲ್ಯಕ್ಕೊಳಗಾಗಿರುವ ರಾಹುಲ್ ಗೆ ಕೊಕ್ ನೀಡಲು ಟೀಂ ಇಂಡಿಯಾ ವ್ಯವಸ್ಥಾಪಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ರಾಹುಲ್ ಬದಲಿಗೆ ಭಾರತ ಎ ತಂಡದ ನಾಯಕ ಪೃಥ್ವಿ ಶಾಗೆ ಸ್ಥಾನ ನೀಡಲು ಚಿಂತನೆ ನಡೆದಿದೆ ಎನ್ನಲಾಗಿದೆ.ದ್ರಾವಿಡ್ ಗರಡಿಯಲ್ಲಿ ಪಳಗಿರುವ ಪೃಥ್ವಿ ಶಾ ಎ