ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿರುವ ಟೀಂ ಇಂಡಿಯಾಗೆ ಟೆಸ್ಟ್ ಸರಣಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿಯುವವರು ಯಾರು ಎಂಬ ಪ್ರಶ್ನೆ ಎದ್ದಿದೆ.ರೋಹಿತ್ ಶರ್ಮಾ ಗಾಯಗೊಂಡ ಕಾರಣ, ಆರಂಭಿಕ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್ ಜೊತೆಗೆ ಕಣಕ್ಕಿಳಿಯುವ ಆಟಗಾರರಿಗೆ ಪೈಪೋಟಿ ಎದುರಾಗಿದೆ.ಮೂಲಗಳ ಪ್ರಕಾರ ಕೆಎಲ್ ರಾಹುಲ್ ಮಯಾಂಕ್ ಜೊತೆ ಕಣಕ್ಕಿಳಿಯಬಹುದು ಎನ್ನಲಾಗಿದೆ. ಈಗಾಗಲೇ ಮುಂಬೈನಲ್ಲಿ ಟ್ರೈನಿಂಗ್ ಸೆಷನ್ ನಲ್ಲಿ ಅದ್ಭುತ ಹೊಡೆತಗಳ ಮೂಲಕ ಟೀಂ ಮ್ಯಾನೇಜ್ ಮೆಂಟ್ ಗಮನ ಸೆಳೆದಿದ್ದಾರೆ. ರಾಹುಲ್ ಟೆಸ್ಟ್ ನಲ್ಲಿ