ಕೋಲ್ಕೊತ್ತಾ: ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಈ ವಿಶ್ವಕಪ್ ನಿಂದ ಹೊರಬಿದ್ದ ಬೆನ್ನಲ್ಲೇ ಬಿಸಿಸಿಐ ಹೊಸ ಉಪನಾಯಕನ ನೇಮಕ ಮಾಡಿದೆ.ಬಾಂಗ್ಲಾದೇಶದ ವಿರುದ್ಧದ ಪಂದ್ಯದ ವೇಳೆ ಉಪನಾಯಕ ಹಾರ್ದಿಕ್ ಪಾಂಡ್ಯ ಕಾಲಿಗೆ ಏಟು ಮಾಡಿಕೊಂಡಿದ್ದರು. ಪರಿಣಾಮ ಅವರು ಈ ವಿಶ್ವಕಪ್ ನಿಂದಲೇ ಹೊರನಡೆಯಬೇಕಾಗಿ ಬಂದಿದೆ.ಇದೀಗ ಅವರ ಸ್ಥಾನಕ್ಕೆ ವಿಕೆಟ್ ಕೀಪರ್ ಬ್ಯಾಟಿಗ ಕೆಎಲ್ ರಾಹುಲ್ ರನ್ನು ಉಪನಾಯಕನಾಗಿ ಬಿಸಿಸಿಐ ನೇಮಕ ಮಾಡಿದೆ. ರಾಹುಲ್ ವಿಕೆಟ್ ಹಿಂದೆ ನಿಂತು ಡಿಆರ್ ಎಸ್