ರಾಜ್ ಕೋಟ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಡಕ್ ಔಟ್ ಆಗಿ ಕೆಎಲ್ ರಾಹುಲ್ ನಿರಾಸೆ ಮೂಡಿಸಿದರೆ ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಪೃಥ್ವಿ ಶಾ ಶತಕದ ಭರವಸೆ ಮೂಡಿಸಿದ್ದಾರೆ.ಟೀಂ ಇಂಡಿಯಾ ಪರ ಕೆಎಲ್ ರಾಹುಲ್ ಮತ್ತು ಪೃಥ್ವಿ ಶಾ ಇಂದು ಆರಂಭಿಕರಾಗಿ ಕಣಕ್ಕಿಳಿದರು. ಆದರೆ ರಾಹುಲ್ ಭಾರತದ ಸ್ಕೋರ್ 3 ರನ್ ಆಗುವಾಗಲೇ ನಿರ್ಗಮಿಸಿದರು. ಮತ್ತೆ ಬೇಡದ ರಿವ್ಯೂ ಪಡೆದು ಅವರು