Photo Courtesy: Twitterಮುಂಬೈ: ಟೆಸ್ಟ್ ಫಾರ್ಮ್ಯಾಟ್ ನಲ್ಲಿ ಕಳಪೆ ಫಾರ್ಮ್ ನಿಂದಾಗಿ ತಂಡದಿಂದ ಸ್ಥಾನ ಕಳೆದುಕೊಂಡಿದ್ದ ಕೆಎಲ್ ರಾಹುಲ್ ಇಂದು ಟೀಂ ಇಂಡಿಯಾ ಪಾಲಿಗೆ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಪತ್ ಬಾಂಧವರಾದರು.ರವೀಂದ್ರ ಜಡೇಜಾ ಜೊತೆಗೂಡಿದ ಕೆಎಲ್ ರಾಹುಲ್ ರನ್ ಗಳ ಜೊತೆಯಾಟವಾಡಿ ತಂಡಕ್ಕೆ ಗೆಲುವು ಕೊಡಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 35.4 ಓವರ್ ಗಳಲ್ಲಿ 188 ರನ್ ಗಳಿಗೆ ಆಲೌಟ್ ಆಯಿತು. ವೇಗಿಗಳಾದ ಮೊಹಮ್ಮದ್ ಶಮಿ,